




ಕರ್ನಾಟಕ ಸಾಹಿತ್ಯ ಅಕಾಡೆಮಿ
ಕೆಂಗಲ್ ಹನುಮಂತಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ ರೂಪುಗೊಂಡ ಮೈಸೂರು ಸಂಸ್ಥಾನದ ಸಾಹಿತ್ಯ ಮತ್ತು ಸಂಸ್ಕೃತಿ ಅಭಿವೃದ್ಧಿ ಇಲಾಖೆ ಜನಪ್ರಿಯ ಗ್ರಂಥಗಳನ್ನು ಪ್ರಕಟಿಸಿತು
ಅಕಾಡೆಮಿಯ ಧ್ಯೇಯೋದ್ದೇಶಗಳು
ಸಾಹಿತ್ಯದ ಅಭಿವೃದ್ಧಿ ಹಾಗೂ ಅಂಥ ಉದ್ದೇಶಗಳ ಈಡೇರಿಕೆಯ ದೃಷ್ಟಿಯಿಂದ ಸಮಾನೋದ್ದೇಶ ಹೊಂದಿದ ರಾಜ್ಯದಲ್ಲಿನ ಇತರ ಸಂಘಗಳೊಡನೆ ಸಹಕರಿಸುವುದು.
ಕರ್ನಾಟಕ ಸಾಹಿತ್ಯ ಅಕಾಡೆಮಿ
ಕೆಂಗಲ್ ಹನುಮಂತಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ ರೂಪುಗೊಂಡ ಮೈಸೂರು ಸಂಸ್ಥಾನದ ಸಾಹಿತ್ಯ ಮತ್ತು ಸಂಸ್ಕೃತಿ ಅಭಿವೃದ್ಧಿ ಇಲಾಖೆ ಜನಪ್ರಿಯ ಗ್ರಂಥಗಳನ್ನು ಪ್ರಕಟಿಸಿತು
ಕರ್ನಾಟಕ ಸಾಹಿತ್ಯ ಅಕಾಡೆಮಿ ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ಒಂದು ಭಾಗವಾಗಿದ್ದರೂ ಅದು ಸ್ವಾಯತ್ತ ಸಂಸ್ಥೆಯಾಗಿದೆ. ಇದಕ್ಕೆ ಅಧ್ಯಕ್ಷರು ಹಾಗೂ ಹದಿನೆಂಟು ಜನ ಸದಸ್ಯರನ್ನು ಸರ್ಕಾರವೇ ನೇಮಕ ಮಾಡುತ್ತದೆ.
ಕರ್ನಾಟಕ ಸಾಹಿತ್ಯ ಅಕಾಡೆಮಿ ಇತಿಹಾಸ
ಕರ್ನಾಟಕ ಸಾಹಿತ್ಯ ಅಕಾಡೆಮಿ
ಕರ್ನಾಟಕ ಸಾಹಿತ್ಯ ಅಕಾಡೆಮಿ ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ಒಂದು ಭಾಗವಾಗಿದ್ದರೂ ಅದು ಸ್ವಾಯತ್ತ ಸಂಸ್ಥೆಯಾಗಿದೆ. ಇದಕ್ಕೆ ಅಧ್ಯಕ್ಷರು ಹಾಗೂ ಹದಿನೆಂಟು ಜನ ಸದಸ್ಯರನ್ನು ಸರ್ಕಾರವೇ ನೇಮಕ ಮಾಡುತ್ತದೆ.
- 1961ರಲ್ಲಿ ಮೈಸೂರು ರಾಜ್ಯ ಸಾಹಿತ್ಯ ಅಕಾಡೆಮಿ ಹೆಸರಿನಲ್ಲಿ ಇದು ಅಸ್ತಿತ್ವಕ್ಕೆ ಬಂದಿತು.
- ಮೈಸೂರು ರಾಜ್ಯದ ಹೆಸರು 1973ರಲ್ಲಿ “ಕರ್ನಾಟಕ” ಎಂದು ನಾಮಕರಣವಾದ ಮೇಲೆ `ಕರ್ನಾಟಕ ಸಾಹಿತ್ಯ ಅಕಾಡೆಮಿ’ ಎಂಬ ಹೆಸರನ್ನು ಪಡೆಯಿತು. ಪ್ರಾರಂಭದಲ್ಲಿ ಅಕಾಡೆಮಿಯ ಕಾರ್ಯವನ್ನು ಸರ್ಕಾರವೇ ನಿರ್ವಹಿಸುತ್ತಿತ್ತು.
- ಶಿಕ್ಷಣ ಸಚಿವರು ಅಕಾಡೆಮಿಯ ಅಧ್ಯಕ್ಷರಾಗಿಯೂ ಉಪಶಿಕ್ಷಣ ಸಚಿವರು ಉಪಾಧ್ಯಕ್ಷರಾಗಿಯೂ ಇರುತ್ತಿದ್ದರು. ಆನಂತರ ನಾಡಿನ ಹಿರಿಯ ಸಾಹಿತಿಯೊಬ್ಬರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಪದ್ಧತಿ ಜಾರಿಗೆ ಬಂದಿದೆ.

ಅಕಾಡೆಮಿಯ ಧ್ಯೇಯೋದ್ದೇಶಗಳು
ಧ್ಯೇಯೋದ್ದೇಶಗಳು
1977ರ ಅಕಾಡೆಮಿಯ ಚಾರ್ಟರ್ ಪ್ರಕಾರ ಸಾಹಿತ್ಯ ಅಕಾಡೆಮಿಯ ಕೆಲವು ಮುಖ್ಯ ಧ್ಯೇಯೋದ್ದೇಶಗಳು ಈ ರೀತಿ ಇವೆ:
- ಸಾಹಿತ್ಯ ಕ್ಷೇತ್ರದಲ್ಲಿ ಅಧ್ಯಯನ, ಸಂಶೋಧನೆಗಳಿಗೆ ಪ್ರೋತ್ಸಾಹ ಮತ್ತು ಈ ಉದ್ದೇಶಗಳಿಗಾಗಿ ಸಂಸ್ಥೆಗಳ ಗ್ರಂಥಾಲಯ ಸ್ಥಾಪನೆ.
- ಸಾಹಿತ್ಯದ ಅಭಿವೃದ್ಧಿ ಹಾಗೂ ಅಂಥ ಉದ್ದೇಶಗಳ ಈಡೇರಿಕೆಯ ದೃಷ್ಟಿಯಿಂದ ಸಮಾನೋದ್ದೇಶ ಹೊಂದಿದ ರಾಜ್ಯದಲ್ಲಿನ ಇತರ ಸಂಘಗಳೊಡನೆ ಸಹಕರಿಸುವುದು.
- ವಿವಿಧ ಪ್ರದೇಶಗಳ ನಡುವೆ ಸಾಹಿತ್ಯ ವಿಚಾರ ವಿನಿಮಯ ನಡೆಸುವುದು.
- ದೇಣಿಗೆಗಳ ಮೂಲಕ ತನ್ನ ಕಾರ್ಯೋದ್ದೇಶಗಳಿಗೆ ಹಣವನ್ನು ಸಂಗ್ರಹಿಸುವುದು.
- ಗ್ರಂಥಗಳ ಸಂಗ್ರಹ ಮತ್ತು ಪ್ರಕಟಣೆ
- ಪ್ರತಿಭಾವಂತ ಲೇಖಕರಿಗೆ ಮತ್ತು ಶ್ರೇಷ್ಠ ಸಾಹಿತ್ಯ ಕೃತಿಗಳಿಗೆ ಬಹುಮಾನಗಳನ್ನು ಮತ್ತು ಅಂಥ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವುದು.
ನಮ್ಮ ಫೋಟೋ ಗ್ಯಾಲರಿ
- ಹಳಗನ್ನಡ ಕಾವ್ಯ : ರಸಾಭಿವ್ಯಕ್ತಿ ಕಮ್ಮಟ
- ಹದಿಹರೆಯಕ್ಕೆ ಸಾಹಿತ್ಯ ಸುಧೆ ಕಾರ್ಯಕ್ರಮ ಉದ್ಘಾಟನೆ ಮತ್ತು 37 ಪುಸ್ತಕಗಳ ಲೋಕಾರ್ಪಣೆ ಸಮಾರಂಭ
- ಕೆ.ಬಿ.ಸಿದ್ದಯ್ಯ : ಬದುಕು-ಸಾಹಿತ್ಯ-ಚಳುವಳಿ ವಿಚಾರ ಸಂಕಿರಣ
- 2018ರ ಪ್ರಶಸ್ತಿ ಪ್ರದಾನ ಸಮಾರಂಭ
- ಕಾವ್ಯ ಕಮ್ಮಟ ಕಾರ್ಯಕ್ರಮ (ರಾಮನಗರ)
- ವಾಣಿ ಜನ್ಮಶತಮಾನೋತ್ಸವ
ಅಕಾಡೆಮಿಯ ಈವರೆಗಿನ ಸುದ್ಧಿ
ಪ್ರಕಟಣೆಗಳು
2019ನೇ ವರ್ಷದ ಅಕಾಡೆಮಿಯ ದತ್ತಿ ಬಹುಮಾನ ಪುರಸ್ಕ್ರತರು
2019ನೇ ವರ್ಷದ ಅಕಾಡೆಮಿಯ ದತ್ತಿ ಬಹುಮಾನ ಪುರಸ್ಕ್ರತರು...
2019ನೇ ವರ್ಷದ ಪುಸ್ತಕ ಬಹುಮಾನ ಪುರಸ್ಕ್ರತರು
2019ನೇ ವರ್ಷದ ಪುಸ್ತಕ ಬಹುಮಾನ ಪುರಸ್ಕ್ರತರು ...
2020ನೇ ವರ್ಷದ ಸಾಹಿತ್ಯಶ್ರೀ ಪ್ರಶಸ್ತಿ ಪುರಸ್ಕ್ರತರು
2020ನೇ ವರ್ಷದ ಸಾಹಿತ್ಯಶ್ರೀ ಪ್ರಶಸ್ತಿ ಪುರಸ್ಕ್ರತರು...
2020ನೇ ವರ್ಷದ ಗೌರವ ಪ್ರಶಸ್ತಿ ಪುರಸ್ಕ್ರತರು
2020ನೇ ವರ್ಷದ ಗೌರವ ಪ್ರಶಸ್ತಿ ಪುರಸ್ಕ್ರತರು ಲ...
ಗೋಪಾಲಕೃಷ್ಣ ಅಡಿಗ ಮತ್ತು ಕನ್ನಡ ಸಾಹಿತ್ಯ ವಿಚಾರ ಸಂಕಿರಣ – ಅರ್ಜಿ ನಮೂನೆ
ನಿಬಂಧನೆಗಳು: ಅಡಿಗರ ಬದುಕು-ಬರಹದ ಬಗ್ಗೆ ಆಸಕ್ತಿ ಇ...
2020-21ನೇ ಸಾಲಿನ “ವಿಜ್ಞಾನ ಸಾಹಿತ್ಯ ಕಮ್ಮಟ” ಕ್ಕೆ ಆಯ್ಕೆಯಾದ ಶಿಬಿರಾರ್ಥಿಗಳ ಪಟ್ಟಿ ಮತ್ತು ಪತ್ರಿಕೆ
2020-21ನೇ ಸಾಲಿನ "ವಿಜ್ಞಾನ ಸಾಹಿತ್ಯ ಕಮ್ಮಟ" ಕ್ಕೆ ಆಯ್ಕೆ...
ಕರ್ನಾಟಕ ಸಾಹಿತ್ಯ ಅಕಾಡೆಮಿ
ಕರ್ನಾಟಕ ಸಾಹಿತ್ಯ ಅಕಾಡೆಮಿ
- ಪ್ರವಾಸ ಅನುದಾನ
- ವಿಚಾರ ಸಂಕಿರಣ
- ಕಮ್ಮಟಗಳು
- ಸಾಹಿತ್ಯ ಕಿರು ಪತ್ರಿಕೆಗಳಿಗೆ ಧನಸಹಾಯ
- ಯುವಕವಿ ಸಮ್ಮೇಳನ
- ಚಿ. ಶ್ರೀನಿವಾಸರಾಜು ದತ್ತಿನಿಧಿ
- ಚದುರಂಗ ದತ್ತಿನಿಧಿ
- ಸಿಂಪಿ ಲಿಂಗಣ್ಣ ದತ್ತಿನಿಧಿ ಬಹುಮಾನ
- ಪಿ. ಶ್ರೀನಿವಾಸರಾವ್ ಸ್ಮಾರಕ ಬಹುಮಾನ
- ಎಲ್. ಗುಂಡಪ್ಪ ಮತ್ತು ಶಾರದಮ್ಮ ದತ್ತಿನಿಧಿ
- ವಿಶೇಷ ಕೃತಿಗಳು
- ವಿಶೇಷ ಘಟಕ ಯೋಜನೆಯಡಿ ಪ್ರಕಟಗೊಂಡ ಕೃತಿಗಳು
- ವಾರ್ಷಿಕ ಸಂಕಲನಗಳು – ಕತೆಗಳು
- ಕವಿತೆಗಳು
- ವಿನೋದ ಸಾಹಿತ್ಯ