944-973-8908 080-22211730 ಜಯಚಾಮರಾಜೇಂದ್ರ ರಸ್ತೆ, ಕನ್ನಡ ಭವನ, ಬೆಂಗಳೂರು – 560 002

2019ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ಇಂಗ್ಲಿಷ್ ನಿಂದ ಕನ್ನಡಕ್ಕೆ ಅನುವಾದಗೊಂಡ ಕೃತಿಗಳ ಆಹ್ವಾನ

2019ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ಇಂಗ್ಲಿಷ್ ನಿಂದ ಕನ್ನಡಕ್ಕೆ ಅನುವಾದಗೊಂಡ ಕೃತಿಗಳ ಆಹ್ವಾನ

September 10, 2020   0 Comments

2019ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಯಡಿ 21 ಪ್ರಕಾರಗಳಲ್ಲಿ ಪುಸ್ತಕಗಳನ್ನು ಆಹ್ವಾನಿಸಲಾಗಿತ್ತು. ಈ ಪ್ರಕಟಣೆಯಲ್ಲಿ ಇಂಗ್ಲಿಷ್ ನಿಂದ ಕನ್ನಡಕ್ಕೆ ಅನುವಾದಗೊಂಡ ಪುಸ್ತಕಗಳನ್ನು ಆಹ್ವಾನಿಸಿರುವುದಿಲ್ಲ. ಆದ್ದರಿಂದ ಇಂಗ್ಲಿಷ್ ನಿಂದ ಕನ್ನಡಕ್ಕೆ ಅನುವಾದಗೊಂಡ ಪುಸ್ತಕಗಳನ್ನುಅಕಾಡೆಮಿಗೆ ಕಳುಹಿಸಲು ಈ ಮೂಲಕ ಕೋರಿದೆ.