ಗೌರವ ಪ್ರಶಸ್ತಿಗಳು

ಗೌರವ ಪ್ರಶಸ್ತಿಗಳು

2019 ನೇ ಸಾಲಿನ ಗೌರವ ಪ್ರಶಸ್ತಿ ಪುರಸ್ಕೃತರು

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಅಮೂಲ್ಯವಾದ ಸೇವೆಯನ್ನು ಪರಿಗಣಿಸಿ ಈ ಕೆಳಕಂಡ 5 ಜನ ಸಾಹಿತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯು 2019ನೆಯ ವರ್ಷದ ಗೌರವ ಪ್ರಶಸ್ತಿಯನ್ನು ಐವತ್ತು ಸಾವಿರ ರೂಪಾಯಿಗಳ ನಗದು, ಫಲಕ, ಶಾಲು ಹಾರ ಹಾಗೂ ಪ್ರಮಾಣ ಪತ್ರದೊಂದಿಗೆ ನೀಡಬೇಕೆಂದು ಅಕಾಡೆಮಿ ಅಧ್ಯಕ್ಷರಾದ ಡಾ. ಬಿ.ವಿ. ವಸಂತಕುಮಾರ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ: 06-03-2020 ರಂದು ನಡೆದ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು.

ಪ್ರೊ.ಕೆ.ಜಿ.ನಾಗರಾಜಪ್ಪ

ಬಾಬು ಕೃಷ್ಣಮೂರ್ತಿ

ಶ್ರೀಮತಿ ಉಷಾ ಪಿ.ರೈ

ಪ್ರೊ.ಲಕ್ಷ್ಮಣ್ ತೆಲಗಾವಿ

ಡಾ.ವೀರಣ್ಣ ರಾಜೂರ

2018 ನೇ ಸಾಲಿನ ಗೌರವ ಪ್ರಶಸ್ತಿ ಪುರಸ್ಕೃತರು

ಕನ್ನಡ ಸಾಹಿತ್ಯಕ್ಕೆ ನೀಡಿರುವ ಅಮೂಲ್ಯವಾದ ಸೇವೆಯನ್ನು ಪರಿಗಣಿಸಿ ಈ ಕೆಳಕಂಡ 5 ಜನ ಸಾಹಿತಿಗಳಿಗೆ ಕರ್ನಾಟಕ ಸಾಹಿತ್ಯಅಕಾಡೆಮಿಯು 2018ನೆಯ ವರ್ಷದ ಗೌರವ ಪ್ರಶಸ್ತಿಯನ್ನು ಐವತ್ತು ಸಾವಿರ ರೂಪಾಯಿಗಳ ನಗದು, ಫಲಕ, ಶಾಲು ಹಾರ ಹಾಗೂ ಪ್ರಮಾಣ ಪತ್ರದೊಂದಿಗೆ ನೀಡಬೇಕೆಂದು ಅಕಾಡೆಮಿ ಅಧ್ಯಕ್ಷರಾದ ಡಾ. ಅರವಿಂದ ಮಾಲಗತ್ತಿ ಅವರ ಅಧ್ಯಕ್ಷತೆಯಲ್ಲಿ ದಿನಾಂಕ: 07-02-2019ರಂದು ನಡೆದ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು.

2018ನೆಯ ವರ್ಷದಗೌರವ ಪ್ರಶಸ್ತಿ ಪುರಸ್ಕೃತರು

1) ಡಾ. ಬಿ.ಎ. ವಿವೇಕ ರೈ
2) ಡಾ. ಎಚ್.ಎಸ್.ವೆಂಕಟೇಶಮೂರ್ತಿ
3) ಶ್ರೀ ದೇಶಾಂಶ ಹುಡುಗಿ
4) ಶ್ರೀಮತಿ ಸಾಯಿಸುತೆ
5) ಪ್ರೊ. ಎ.ಕೆ. ಹಂಪಣ್ಣ

2017 ನೇ ಸಾಲಿನ ಗೌರವ ಪ್ರಶಸ್ತಿ ಪುರಸ್ಕೃತರು

ಕನ್ನಡ ಸಾಹಿತ್ಯಕ್ಕೆ ನೀಡಿರುವಅಮೂಲ್ಯವಾದ ಸೇವೆಯನ್ನು ಪರಿಗಣಿಸಿ ಈ ಕೆಳಕಂಡ 5 ಜನ ಸಾಹಿತಿಗಳಿಗೆ ಕರ್ನಾಟಕ ಸಾಹಿತ್ಯಅಕಾಡೆಮಿಯು 2017ನೆಯ ವರ್ಷದಗೌರವ ಪ್ರಶಸ್ತಿಯನ್ನು ಐವತ್ತು ಸಾವಿರ ರೂಪಾಯಿಗಳ ನಗದು ಹಾಗೂ ಪ್ರಮಾಣಪತ್ರದೊಂದಿಗೆ ನೀಡಬೇಕೆಂದುಅಕಾಡೆಮಿಅಧ್ಯಕ್ಷರಾದಡಾ. ಅರವಿಂದ ಮಾಲಗತ್ತಿಅವರಅಧ್ಯಕ್ಷತೆಯಲ್ಲಿ ದಿನಾಂಕ: 1-3-2018ರಂದು ನಡೆದ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದತೀರ್ಮಾನಿಸಲಾಯಿತು.

2017ನೆಯ ವರ್ಷದಗೌರವ ಪ್ರಶಸ್ತಿ ಪುರಸ್ಕೃತರು

1) ಶ್ರೀ ಬನ್ನಂಜೆಗೋವಿಂದಾಚಾರ್ಯ
2) ಪ್ರೊ. ಸೋಮಶೇಖರಇಮ್ರಾಪುರ
3) ಪ್ರೊ. ಎಚ್.ಜೆ. ಲಕ್ಕಪ್ಪಗೌಡ
4) ಪ್ರೊ. ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟ
5) ಶ್ರೀಮತಿ ಕಸ್ತೂರಿ ಬಾಯರಿ

2016 ನೇ ಸಾಲಿನ ಗೌರವ ಪ್ರಶಸ್ತಿ ಪುರಸ್ಕೃತರು

ಕನ್ನಡ ಸಾಹಿತ್ಯಕ್ಕೆ ನೀಡಿರುವಅಮೂಲ್ಯವಾದ ಸೇವೆಯನ್ನು ಪರಿಗಣಿಸಿ ಈ ಕೆಳಕಂಡ 5 ಜನ ಸಾಹಿತಿಗಳಿಗೆ ಕರ್ನಾಟಕ ಸಾಹಿತ್ಯಅಕಾಡೆಮಿಯು 2016ನೆಯ ವರ್ಷದಗೌರವ ಪ್ರಶಸ್ತಿಯನ್ನು ಐವತ್ತು ಸಾವಿರ ರೂಪಾಯಿಗಳ ನಗದು ಹಾಗೂ ಪ್ರಮಾಣಪತ್ರದೊಂದಿಗೆ ನೀಡಬೇಕೆಂದುಅಕಾಡೆಮಿಅಧ್ಯಕ್ಷರಾದ ಪ್ರೊ. ಮಾಲತಿ ಪಟ್ಟಣಶೆಟ್ಟಿಅವರಅಧ್ಯಕ್ಷತೆಯಲ್ಲಿ ದಿನಾಂಕ: 10-01-2017 ರಂದು ನಡೆದ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದತೀರ್ಮಾನಿಸಲಾಯಿತು.

2016ನೆಯ ವರ್ಷದಗೌರವ ಪ್ರಶಸ್ತಿ ಪುರಸ್ಕೃತರು

1) ಡಾ. ನಾಗೇಶ ಹೆಗಡೆ– ವಿಜ್ಞಾನ ಸಾಹಿತ್ಯ
2) ಡಾ. ಎಚ್.ಎಸ್. ಶ್ರೀಮತಿ – ವಿಮರ್ಶಕರು, ಅನುವಾದಕರು
3) ಪ್ರೊ. ಓ.ಎಲ್. ನಾಗಭೂಷಣಸ್ವಾಮಿ– ವಿಮರ್ಶಕರು
4) ಡಾ. ಬಾಳಾಸಾಹೇಬ ಲೋಕಾಪುರ–ಕಾದಂಬರಿ, ಕಥೆಗಾರ
5) ಶ್ರೀ ಬಸವರಾಜು ಕುಕ್ಕರಹಳ್ಳಿ –ಕಥೆಗಾರ

2015 ನೇ ಸಾಲಿನ ಗೌರವ ಪ್ರಶಸ್ತಿ ಪುರಸ್ಕೃತರು

ಕನ್ನಡ ಸಾಹಿತ್ಯಕ್ಕೆ ನೀಡಿರುವ ಅಮೂಲ್ಯವಾದ ಸೇವೆಯನ್ನು ಪರಿಗಣಿಸಿ ಈ ಕೆಳಕಂಡ 5 ಜನ ಸಾಹಿತಿಗಳಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯು 2015ನೆಯ ವರ್ಷದ ಗೌರವ ಪ್ರಶಸ್ತಿಯನ್ನು ಐವತ್ತು ಸಾವಿರ ರೂಪಾಯಿಗಳ ನಗದು ಹಾಗೂ ಪ್ರಮಾಣಪತ್ರದೊಂದಿಗೆ ನೀಡಬೇಕೆಂದು ಅಕಾಡೆಮಿ ಅಧ್ಯಕ್ಷರಾದ ಪ್ರೊ. ಮಾಲತಿ ಪಟ್ಟಣ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ದಿನಾಂಕ: 26-09-2016 ರಂದು ನಡೆದ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು.

2015ನೆಯ ವರ್ಷದಗೌರವ ಪ್ರಶಸ್ತಿ ಪುರಸ್ಕೃತರು

1) ಡಾ. ಕೃಷ್ಣಮೂರ್ತಿ ಹನೂರು
2) ಡಾ. ಎಚ್.ಎಸ್. ಶಿವಪ್ರಕಾಶ್
3) ಡಾ. ಎಲ್. ಹನುಮಂತಯ್ಯ
4) ಶ್ರೀಮತಿ ನೇಮಿಚಂದ್ರ
5) ಡಾ. ಎಚ್. ನಾಗವೇಣಿ